ಮಂಗಳವಾರ, ನವೆಂಬರ್ 17, 2009

ನವಜಾತ ಶಿಶು ಆರೈಕೆ ಸಪ್ತಾಹ


ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅರಸೀಕೆರೆ ಪಟ್ಟಣದಲ್ಲಿ "ನವಜಾತ ಶಿಶು ಆರೈಕೆ ಸಪ್ತಾಹ" ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು. ತಾಲ್ಲೂಕು ಆರೋಗ್ಯ ಇಲಾಖೆಯ ಅಧಿಕಾರಿಗಳು, ಪುರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....