ಅರಸೀಕೆರೆ ತಾಲ್ಲೂಕು ಸಾಕ್ಷರತಾ ಸಮಿತಿ ವತಿಯಿಂದ ಕಾರೇಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನವಸಾಕ್ಷರರಿಗೆ ವೃತ್ತಿಕೌಶಲ್ಯ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಚಂದ್ರಶೇಖರ್, ತಾಲ್ಲೂಕು ಸಾಕ್ಷರತಾ ಸಮಿತಿಯ ಸಂಯೋಜಕ ಕೆ.ಎಂ.ಲೋಕೇಶ್, ಕೆ.ಎಸ್.ಶ್ರೀಹರಿಪ್ರಸಾದ ಹಾಗೂ ಇತರರು ಪಾಲ್ಗೊಂಡಿದ್ದರು.
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ