ಪ.ಜಾ, ಪ.ಪಂ ಹಿತರಕ್ಷಣಾ ಸಮಿತಿ ಸಭೆ :-
ಅರಸೀಕೆರೆ ಪಟ್ಟಣದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಬುಧವಾರಂದು ತಹಶೀಲ್ದಾರ್ ಸತೀಶ್ ಬಾಬು ರವರ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಮಿತಿಯ ಸಭೆ ನಡೆಯಿತು. ದಲಿತ ಮುಖಂಡರುಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ