ಔಷಧಿ ಅಂಗಡಿಗೆ ಕಲ್ಲು ಹೊಡೆದ ಕಿಡಿಗೇಡಿಗಳು :-
ಅರಸೀಕೆರೆ ಪಟ್ಟಣದಲ್ಲಿ ಇಂದು ಕರೆ ನೀಡಿದ್ದ ಬಂದ್ ಸಂದರ್ಭದಲ್ಲಿ ಕೆಲವು ಕಿಡಿಗೇಡಿ ಯುವಕರು ಔಷಧಿ ಅಂಗಡಿಗಳಿಗೆ ದಾಳಿ ಮಾಡಿ, ಅಂಗಡಿ ಮುಚ್ಚುವಂತೆ ಮಾಲೀಕರನ್ನು ಬೆದರಿಸಿದ್ದಾರೆ. ಬಿ.ಹೆಚ್.ರಸ್ತೆಯಲ್ಲಿರುವ ಬಿ.ಪಿ.ಎಸ್ ಮೆಡಿಕಲ್ಸ್‌ಗೆ ಬಂದ ಗುಂಪೊಂದು ಗಾಜುಗಳನ್ನು ಒಡೆದು ಪುಡಿ ಮಾಡಿದೆ. ತಕ್ಷಣವೇ ಎಲ್ಲ ಔಷಧಿ ಅಂಗಡಿಗಳ ಮಾಲೀಕರು ಒಟ್ಟಾಗಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡರು ಔಷಧಿ ಅಂಗಡಿಗಳ ಮಾಲೀಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಔಷಧಿ ಅಂಗಡಿಗಳು ಪುನಃ ತೆರದವು.

0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ