ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅರಸೀಕೆರೆ ಪಟ್ಟಣದಲ್ಲಿ "ಮಕ್ಕಳ ಹಕ್ಕುಗಳ ಬಗ್ಗೆ ಪ್ರಚಾರಾಂದೋಲನ" ಕಾರ್ಯಕ್ರಮ ನಡೆಸಲಾಯಿತು. ತಾ.ಪಂ. ಅಧ್ಯಕ್ಷ ಗುರುಮೂರ್ತಿ, ತಾಲ್ಲೂಕು ವೈದ್ಯಾಧಿಕಾರಿ ಡಾ ಶೈಲಜ, ಸಿ.ಡಿ.ಪಿ.ಓ ವಾಸಂತಿ ಉಪ್ಪಾರ್ ಹಾಗೂ ಇತರರು ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ವಿವಿಧ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ಮಂಗಳವಾರ, ನವೆಂಬರ್ 17, 2009
Home
»
»
ಮಕ್ಕಳ ಹಕ್ಕುಗಳ ಬಗ್ಗೆ ಪ್ರಚಾರಾಂದೋಲನ - Children Rights Program
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ