ಸಂಚಾರಿ ಜನತಾ ನ್ಯಾಯಾಲಯ :-
ಅರಸೀಕೆರೆ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ರಾಷ್ಟ್ರೀಯ ಕಾನೂನು ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿರುವ ಸಂಚಾರಿ ಜನತಾ ನ್ಯಾಯಾಲಯ ಮತ್ತು ಕಾನೂನು ಅರಿವು ಮೂಡಿಸುವ ರಥಕ್ಕೆ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಸಿವಿಲ್ ಜಡ್ಜ್(ಹಿ.ವಿ) ಶ್ರೀ ಎನ್.ಆರ್.ಚನ್ನಕೇಶವ ರವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು. ಅಪರ ಸಿವಿಲ್ ಜಡ್ಜ್(ಕಿ.ವಿ) ಶ್ರೀಮತಿ ವೈ.ಎಲ್.ಲಾಡ್‌ಖಾನ್ ಹಾಗೂ ವಕೀಲರ ಸಂಘದ ಅಧ್ಯಕ್ಷ ಕೆ.ಎ.ರವಿಶಂಕರ್ ಉಪಸ್ಥಿತರಿದ್ದರು.

0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ