ಅರಸೀಕೆರೆ ಪಟ್ಟಣದಲ್ಲಿ ಸೋಮವಾರದಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ತಾಲ್ಲೂಕು ಕಛೇರಿಯಲ್ಲಿ ಉಪ ತಹಶೀಲ್ದಾರ್ ರಾಜಶೇಖರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.
ಸೋಮವಾರ, ನವೆಂಬರ್ 16, 2009
Home
»
»
ಮಾದಿಗ ದಂಡೋರ ಪ್ರತಿಭಟನಾ ಮೆರವಣಿಗೆ - Protest rally by Madiga Dandora
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ