"ವೈಕುಂಠ ಏಕಾದಶಿ"
"ವೈಕುಂಠ ಏಕಾದಶಿ" ಪ್ರಯುಕ್ತ ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಇಂದು ಪ್ರಾತಃಕಾಲ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ಅಭಿಷೇಕ, ನಂತರ ಶ್ರೀ ಗೋವಿಂದರಾಜ ಸ್ವಾಮಿಯವರಿಗೆ "ಗೋವರ್ಧನಗಿರಿಧಾರಿ" ಅಲಂಕಾರ ಶ್ರೀ ಮಹಾಲಕ್ಷ್ಮಿ ಅಮ್ಮನವರಿಗೆ ವಿಶೇಷ ಅಲಂಕಾರ ಹಾಗೂ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಆಂಜನೇಯ ಸ್ವಾಮಿಯವರಿಗೆ ಬೆಣ್ಣೆ ಅಲಂಕಾರ ಮಾಡಲಾಗಿತ್ತು.
ದೇವಸ್ಥಾನದ ವೈಕುಂಠ ದ್ವಾರದಲ್ಲಿ ನಿರ್ಮಿಸಿರುವ ಮಂಟಪದಲ್ಲಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರೀಯವರಿಗೆ "ಗಜಾರೂಢ ವೈಕುಂಠನಾರಾಯಣ" ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.