ಅರಸೀಕೆರೆಯ ವಿವಿಧ ಶಿವ ದೇವಾಲಯದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶಿವಲಿಂಗಕ್ಕೆ ಮಹಾಭಿಷೇಕ, ಮಹಾಮಂಗಳಾರತಿ, ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಶಿವಾಲಯದಲ್ಲಿ ಶ್ರೀ ಚಂದ್ರಮೌಳೇಶ್ವನ ದರ್ಶನಕ್ಕೆ ಸಾಲಾಗಿ ನಿಂತ ಭಕ್ತರು |
ಶಿವಾಲಯದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ |
ರೀಡಿಂಗ್ ರೂಂ ರಸ್ತೆಯಲ್ಲಿರುವ ಶ್ರೀ ಭವಾನಿಶಂಕರ ಸ್ವಾಮಿ |
ಮಲ್ಲೇಶ್ವರ ಬೆಟ್ಟದಲ್ಲಿರುವ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರಿಗೆ ಕ್ಷೀರಾಭಿಷೇಕ |
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ