ಆದರೀಗ ಈ ಸಮಸ್ಯೆಗೆ ಮುಕ್ತಿ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಹಾಸನ ರಸ್ತೆಯ ರೈಲ್ವೆ ಮೇಲ್ಸೇತುವೆಯ ಕೆಳಭಾಗದಲ್ಲಿ ತಗಡುಗಳನ್ನು ಅಳವಡಿಸುವ ಕಾರ್ಯ ಪ್ರಾರಂಭಗೊಂಡಿದೆ. ಒಂದೆರಡು ದಿನಗಳಲ್ಲಿ ಈ ಕೆಲಸ ಪೂರ್ಣಗೊಳ್ಳಲಿದೆ. ಇನ್ನುಮುಂದೆ ಈ ಸೇತುವೆಯ ಮೇಲೆ ಯಾವುದೇ ರೈಲುಗಳು ಸಂಚರಿಸುತ್ತಿದ್ದರೂ, ಕೆಳಗೆ ನಿರಾಳವಾಗಿ ಓಡಾಡಬಹುದು.
Arsikere Hassan Road Railway Underpass |
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ