ಅರಸೀಕೆರೆ ಪಟ್ಟಣದಲ್ಲಿಂದು ಸಂಭ್ರಮ ಸಡಗರದಿಂದ ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಅರಸೀಕೆರೆಯ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿಯನ್ನು ವಿತರಿಸಲಾಯಿತು. ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ಸೀತಾರಾಮ ಮಂದಿರಲ್ಲಿ ಶ್ರೀಯವರಿಗೆ ವಿಶೇಷ ಅಲಂಕಾರ, ವಸಂತ ಸೇವೆ ಜರುಗಿತು. ಸಾಯಂಕಾಲ ಪುಷ್ಪಾಲಂಕೃತ ಮಂಟಪದಲ್ಲಿ ಶ್ರೀಸೀತಾರಾಮರ ಮೆರವಣಿಗೆ ಜರುಗಿತು.
|
ಅರಸೀಕೆರೆ ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ಸೀತಾರಾಮ ಮಂದಿರಲ್ಲಿ ಶ್ರೀಯವರಿಗೆ ವಿಶೇಷ ಅಲಂಕಾರ |
|
ಅರಸೀಕೆರೆ ಪಟ್ಟಣದ
ಪ್ರಮುಖ ರಸ್ತೆಗಳಲ್ಲಿ ಪುಷ್ಪಾಲಂಕೃತ ಮಂಟಪದಲ್ಲಿ ಶ್ರೀಸೀತಾರಾಮರ ಮೆರವಣಿಗೆ |
|
ಅರಸೀಕೆರೆಯ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಪಾನಕ ಮತ್ತು ಕೋಸಂಬರಿಯನ್ನು ವಿತರಿಸಲಾಯಿತು |
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ