ಶನಿವಾರ, ಏಪ್ರಿಲ್ 29, 2017

ಅರಸೀಕೆರೆಯಲ್ಲಿ ಬಸವ ಜಯಂತಿ

ಅರಸೀಕೆರೆಯಲ್ಲಿ ಬಸವ ಜಯಂತಿ



ಬಸವ ಜಯಂತಿ ಪ್ರಯುಕ್ತ ಅರಸೀಕೆರೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಇಂದು ಬೆಳಿಗ್ಗೆ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಪುಷ್ಪನಮನ ಸಲ್ಲಿಸಿದರು.  ತಾಲ್ಲೂಕಿನ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವೀರಶೈವ ಮುಖಂಡರುಗಳು ಉಪಸ್ಥಿತದಿದ್ದರು.  ಸಾಯಂಕಾಲ ನಡೆದ ಬೃಹತ್ ಶೋಭಾಯಾತ್ರೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಂಡಿದ್ದವು.




Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....