Arsikere :
ಅರಸೀಕೆರೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಭಗೀರಥ ಜಯಂತಿ ಅಚರಣೆಯನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ರವರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಭಗೀರಥ ಪೀಠದ ಶ್ರೀ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ತಾ.ಪಂ. ಅಧ್ಯಕ್ಷೆ ಮಂಜುಳಾಬಾಯಿ, ನಗರ ಪ್ರಾಧಿಕಾರದ ಅಧ್ಯಕ್ಷ ಗಂಜಿಗೆರೆ ಚಂದ್ರಶೇಖರ್, ಭಗೀರಥ ಸಮಾಜದ ಮುಖಂಡರುಗಳು, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.(ಚಿತ್ರ/ಮಾಹಿತಿ : ಲಕ್ಷ್ಮೀಶ್ ಬಾಬು)
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ