Arsikere :
ಅರಸೀಕೆರೆ ತಾಲ್ಲೂಕು ಕಣಕಟ್ಟೆ ಗ್ರಾಮದಲ್ಲಿ ಇಂದು ಗ್ರಾಮ ದೇವತೆ ಕರಿಯಮ್ಮ ದೇವಿಯವರ ರಥೋತ್ಸವವು ವಿಜೃಂಭಣೆಯಿಂದ ಜರುಗಿತು. ಮೂರುಕಣ್ಣು ಮಾರಮ್ಮ ದೇವಿಯ ನೇತೃತ್ವದಲ್ಲಿ ಭಕ್ತಾಧಿಗಳು ರಥವನ್ನು ಎಳೆದರು. ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.(ಚಿತ್ರ : ಮಾಡಾಳು ನಂದೀಶ)
ಅರಸೀಕೆರೆ ತಾಲ್ಲೂಕು ಕಣಕಟ್ಟೆ ಗ್ರಾಮದ ಕರಿಯಮ್ಮದೇವಿ ರಥೋತ್ಸವ |
ಅರಸೀಕೆರೆ ತಾಲ್ಲೂಕು ಕಣಕಟ್ಟೆ ಗ್ರಾಮದ ಕರಿಯಮ್ಮದೇವಿ ರಥೋತ್ಸವ |
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ