Arsikere
ಅರಸೀಕೆರೆ ಪಟ್ಟಣದ ಮಾರುತಿ ನಗರ ವಾರ್ಡ್ ನಂಬರ್ 27 ರಲ್ಲಿ ಇಂದು ಬೆಳಗ್ಗೆ ನಗರಸಭೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ವಾರ್ಡಿನ ಪ್ರಮುಖ ರಸ್ತೆಬದಿಗಳಲ್ಲಿ ಹಾಗೂ ಪಾರ್ಕಿನಲ್ಲಿ ಸುಮಾರು 250ಕ್ಕೂ ಅಧಿಕ ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು. ನಗರಸಭಾಧ್ಯಕ್ಷ ಎಂ.ಸಮೀಉಲ್ಲ, ಪೌರಾಯುಕ್ತ ಪರಮೇಶ್, ನಗರಸಭಾ ಸದಸ್ಯರಾದ ಮೋಹನ್ ಕುಮಾರ್ (ಮನು) ಹಾಗೂ ವೃಕ್ಷಪ್ರೇಮಿಗಳು ಪಾಲ್ಗೊಂಡಿದ್ದರು.(ಚಿತ್ರ ಮಾಹಿತಿ : ಮೋಹನ್ ಕುಮಾರ್)
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ