Arsikere
ಅರಸೀಕೆರೆ ಪಟ್ಟಣದ ಪೇಟೆಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಾಸವಿ ಜಯಂತಿ ಅಂಗವಾಗಿ ಅಮ್ಮನವರಿಗೆ ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ಸಾಯಂಕಾಲ ಜರುಗಿದ ಶೋಭಾಯಾತ್ರೆಯಲ್ಲಿ ಆರ್ಯವೈಶ್ಯ ಸಮಾಜಬಾಂಧವರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
(ಚಿತ್ರಗಳು : ಬಿ.ಆರ್.ಶ್ರೀನಿವಾಸ ಪ್ರಸಾದ್ ಮತ್ತು ದರ್ಶನ್)
ಅರಸೀಕೆರೆ ಪಟ್ಟಣದಲ್ಲಿ ವಾಸವಿ ಜಯಂತಿ ಆಚರಣೆ |
ಅರಸೀಕೆರೆ ಪಟ್ಟಣದಲ್ಲಿ ವಾಸವಿ ಜಯಂತಿ ಆಚರಣೆ |
ಅರಸೀಕೆರೆ ಪಟ್ಟಣದಲ್ಲಿ ವಾಸವಿ ಜಯಂತಿ ಆಚರಣೆ |
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ