ಸೋಮವಾರ, ಮೇ 8, 2017

ನಾಳೆ (ಮಂಗಳವಾರ) ನರಸಿಂಹ ಜಯಂತಿ

ಅರಸೀಕೆರೆ ತಾಲ್ಲೂಕು ಹಾರನಹಳ್ಳಿ ಗ್ರಾಮದಲ್ಲಿ ಹೊಯ್ಸಳರಿಂದ ನಿರ್ಮಿಸಲ್ಪಟ್ಟಿರುವ ಶ್ರೀ ಚನ್ನಕೇಶವ ದೇವಾಲಯದ ಆವರಣದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯವರಿಗೆ “ನರಸಿಂಹ ಜಯಂತಿ” ಅಂಗವಾಗಿ ನಾಳೆ ಮಂಗಳವಾರದಂದು ಬೆಳಿಗ್ಗೆ 7 ಗಂಟೆಯಿಂದ ಮಹಾಭಿಷೇಕ ಹಾಗೂ ಶ್ರೀವಾರಿಯವರ ಕಲ್ಯಾಣೋತ್ಸವ ಜರುಗಲಿದೆ.  ಮಧ್ಯಾನ್ಹ 12 ಗಂಟೆಗೆ ಮಹಾಮಂಗಳಾರತಿ ನಡೆಯಲಿದ್ದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀಯವರ ಕೃಪೆಗೆ ಪಾತ್ರರಾಗಬೇಕಾಗಿ ಕೋರಲಾಗಿದೆ.

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ

Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....