ಶನಿವಾರ, ಅಕ್ಟೋಬರ್ 28, 2017

ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವ

ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ಇಂದು ರಾತ್ರಿ ಅರಸೀಕೆರೆ ಕಂತೇನಹಳ್ಳಿ ಕರೆಯ ಅಂಗಳದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಾಜ್ ಕಮಲ್ ಫೈರ್ ವರ್ಕ್ಸ್ ಮಾಲೀಕರಾದ ಶಂಕರಾಚಾರ್ ರವರಿಂದ ಭಾರೀ ಮದ್ದುಗುಂಡುಗಳ ಪ್ರದರ್ಶನ ನಡೆಯಿತು.
ಒಟ್ಟು 350 ವಿವಿಧ ಬಗೆಯ ಚಿತ್ತಾಕರ್ಷಕ ಔಟ್ಸ್ ಗಳು ಮತ್ತು 1500 ಅಡಿ ಉದ್ದದ ರಣಪ್ರಚಂಡ ಪಟಾಕಿ ಸೇರಿದಂತೆ ಹಲವು ಬಗೆಯ ಮದ್ದುಗುಂಡುಗಳ ಪ್ರದರ್ಶನ ನಡೆಸಿಕೊಟ್ಟರು.
ಕೆರೆ ಏರಿಯ ಉದ್ದಕ್ಕೂ ಸುಮಾರು 7 ರಿಂದ 8 ಸಾವಿರ ಜನ ವೀಕ್ಷಿಸಿದರು.
ಅರಸೀಕೆರೆ DySP ಸದಾನಂದ ತಿಪ್ಪಣ್ಣನವರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.







Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....