ಅರಸೀಕೆರೆ ಪಟ್ಟಣದ
ಹೊರವಲಯದಲ್ಲರುವ ಕಸ್ತೂರಬಾ ಗಾಂಧಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ
ಪವಿತ್ರ ಚಿತಾಭಸ್ಮ ಸಮಾಧಿಗೆ “ಗಾಂಧಿ ಜಯಂತಿ”ಯ ಅಂಗವಾಗಿ ಇಂದು ಕಸ್ತೂರಬಾ ಆಶ್ರಮದ ವಸತಿಶಾಲೆಯಲ್ಲಿರುವ
ಮಕ್ಕಳು ಪುಷ್ಪನಮನ ಸಲ್ಲಿಸಿದರು.
ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ