ಗುರುವಾರ, ನವೆಂಬರ್ 16, 2017
ಅರಸೀಕೆರೆಯಲ್ಲಿ ಮುಂಜಾನೆಯ ಮಂಜು
ಅರಸೀಕೆರೆ ಪಟ್ಟಣದಲ್ಲಿ ಗುರುವಾರ ಮುಂಜಾನೆ ದಟ್ಟವಾದ ಮಂಜು ಕವಿದು ನೋಡಲು ಮಲೆನಾಡಿನಂತೆ ಕಾಣುತ್ತಿತ್ತು. ಬೆಳಿಗ್ಗೆ 7 ಗಂಟೆಯಿಂದ ಪ್ರಾರಂಭವಾದ ಮಂಜು ನೋಡನೋಡುತ್ತಿದ್ದಂತೆ ದಟ್ಟವಾಗತೊಡಗಿತು. 8 ಗಂಟೆಯ ಹೊತ್ತಿಗೆ ಮಂಜು ಸಂಪೂರ್ಣ ಕರಗಿಹೋಯಿತು.
1 ಕಾಮೆಂಟ್(ಗಳು) :
ಸುಂದರ ನೋಟ
ಕಾಮೆಂಟ್ ಪೋಸ್ಟ್ ಮಾಡಿ