ಅರಸೀಕೆರೆ ತಾಲ್ಲೂಕು ಕಸಬಾ ಹೋಬಳಿ ಸೈದರಹಳ್ಳಿ ಗೇಟ್ ಕಾಫಿ ಡೇ ಸಮೀಪ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಇಂದು ಸಂಜೆ 4 ಗಂಟೆಯ ಸಮಯದಲ್ಲಿ, ಬಾಣಾವರದಿಂದ ಅರಸೀಕೆರೆಗೆ ಬರುತ್ತಿದ್ದ ಮಾರುತಿ ಒಮಿನಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸುನಿಲ್ (28 ವರ್ಷ) ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಲಾಗಿದೆ.
ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
(ಚಿತ್ರ ಮತ್ತು ಮಾಹಿತಿ : ಪೊಲೀಸ್ ಇಲಾಖೆ)
ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
(ಚಿತ್ರ ಮತ್ತು ಮಾಹಿತಿ : ಪೊಲೀಸ್ ಇಲಾಖೆ)
0 ಕಾಮೆಂಟ್(ಗಳು) :
ಕಾಮೆಂಟ್ ಪೋಸ್ಟ್ ಮಾಡಿ