ಸೋಮವಾರ, ನವೆಂಬರ್ 16, 2009

ಅರಸೀಕೆರೆ ಶಾಸಕರಿಂದ ಧರಣಿ ಸತ್ಯಾಗ್ರಹ - Dharana by Arsikere MLA


ಅರಸೀಕೆರೆ ತಾಲ್ಲೂಕಿನಲ್ಲಿ ವಿದ್ಯುತ್ ಇಲಾಖೆಯಿಂದ ಅಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಕುಂದುಕೊರತೆಗಳು ಉಂಟಾಗಿರುವುದನ್ನು ಖಂಡಿಸಿ ರಾಜ್ಯಸರ್ಕಾರದ ವಿರುದ್ಧ ಧರಣಿ ಸತ್ಯಾಗ್ರಹವನ್ನು ಶಾಸಕ ಕೆ.ಎಮ್.ಶಿವಲಿಂಗೇಗೌದರ ನೇತೃತ್ವದಲ್ಲಿ ರೈತಬಾಂಧವರು ಹಾಗೂ ಸಾರ್ವಜನಿಕರು ನಡೆಸಿದರು.
Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....